HomeLive NewsBREAKING: ಪಶ್ಚಿಮ ಬಂಗಾಳ: ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಮುನ್ನಡೆ, ಬಹರಂಪುರದಿಂದ ಅಧೀರ್ ರಂಜನ್ ಚೌಧರಿ ಹಿನ್ನಡೆ

BREAKING: ಪಶ್ಚಿಮ ಬಂಗಾಳ: ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಮುನ್ನಡೆ, ಬಹರಂಪುರದಿಂದ ಅಧೀರ್ ರಂಜನ್ ಚೌಧರಿ ಹಿನ್ನಡೆ

ಕೋಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯಗಳ ಚುನಾಅವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಭರದಿಂದ ಸಾಗಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ, ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಚುರುಕುಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ನೇರಾ ಜಿದ್ದಾ ಜಿದ್ದಿ ಏರ್ಪಟ್ಟಿದೆ. ಟಿಎಂಸಿ 109 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 115 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಸಾಧಿಸಿದೆ.

ಇನು ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಮುನ್ನಡೆ ಕಾಯ್ದುಕೊಂಡಿದ್ದಾರೆ, ಖರಗ್‌ಪುರದಲ್ಲಿ ಬಿಜೆಪಿಯ ದಿಲೀಪ್ ಘೋಷ್ ಮುನ್ನಡೆಯಲ್ಲಿದ್ದಾರೆ, ಅಧೀರ್ ರಂಜನ್ ಚೌಧರಿಗೆ ಬಹರಂಪುರದಲ್ಲಿ ಹಿನ್ನಡೆಯಾಗಿದೆ. ಸುವೆಂದು ಅಧಿಕಾರಿ ಭವಾನಿಪುರದಲ್ಲಿ ಹಿನ್ನಡೆ, ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular