ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 12 ಡಿವೈ ಎಸ್ ಪಿ ಹಾಗೂ 87 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರ 12 ಡಿವೈ ಎಸ್ ಪಿ ಹಾಗೂ 87 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ದಿಢಿರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

