HomeIndiaBREAKING: ಕೇರಳಂ ಅಧಿವೇಶನ ಆರಂಭ: ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್

BREAKING: ಕೇರಳಂ ಅಧಿವೇಶನ ಆರಂಭ: ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್

ತಿರುವನಂತಪುರಂ: ಕೇರಳಂ ವಿಧಾನಸಭೆಯ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚ ಸ್ವೀಕರಿಸುತ್ತಿದ್ದಾರೆ.

ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿ.ಡಿ.ಸತೀಶನ್ ನೂತಮ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೂತನ ಸಚೊವರಿಗೆ ಖಾತೆ ಹಂಚಿಕೆ ಕೂಡ ಮಾಡಲಾಗಿದೆ.

ಇಂದಿನಿಂದ ಕೇರಳಂ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ನೂತನ ಶಾಸಕರ ಪ್ರಮಾಣವಚನ ನಡೆಯುತ್ತಿದೆ. ಈ ವೇಳೆ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕೇರಳ ವಿಧಾನಸಭೆಯಲ್ಲಿ ಶಾಸಕ ಅಶ್ರಫ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular