HomeLatest NewsBREAKING: ಕುಡಿದ ಮತ್ತಿನಲ್ಲಿ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಪಾಪಿ ತಂದೆ

BREAKING: ಕುಡಿದ ಮತ್ತಿನಲ್ಲಿ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಪಾಪಿ ತಂದೆ

ಕಾರವಾರ: ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

13 ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಮಾಡಿದ್ದಾನೆ. ನಡೆದ ಘಟನೆಯ ಬಗ್ಗೆ ಸಂತ್ರಸ್ತ ಬಾಲಕಿ ಪಕ್ಕದ ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಅಂಕೋಲಾ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular