HomeLatest NewsBIG NEWS: ಡಿ.ಕೆ.ಶಿವಕುಮಾರ್ ಜೊತೆ 14 ಸಚಿವರು ಪ್ರಮಾಣವಚನ ಸ್ವೀಕಾರ ಸಾಧ್ಯತೆ

BIG NEWS: ಡಿ.ಕೆ.ಶಿವಕುಮಾರ್ ಜೊತೆ 14 ಸಚಿವರು ಪ್ರಮಾಣವಚನ ಸ್ವೀಕಾರ ಸಾಧ್ಯತೆ

ಬೆಂಗಳೂರು: ಸಿದ್ದರಾಮಯ್ಯ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಂಜೆ 4:05ಕ್ಕೆ ಲೋಕಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನೆಡೆಯಲಿದ್ದು, ಡಿ.ಕೆ.ಶಿವಕುಮಾರ್ ಜೊತೆಗೆ 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಜೊತೆ ಪದಗ್ರಹಣ ಮಾಡಲಿರುವ ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ.

ಯತೀಂದ್ರ ಸಿದ್ದರಾಮ್ಯ
ಡಾ.ಜಿ.ಪರಮೇಶ್ವರ್
ಕೆ.ಹೆಚ್.ಮುನಿಯಪ್ಪ
ಕೆ.ಜೆ.ಜಾರ್ಜ್,ಕೃಷ್ಣಬೈರೇಗೌಡ,
ಎಂ.ಬಿ.ಪಾಟೀಲ್,
ಪ್ರಿಯಾಂಕ್ ಖರ್ಗೆ
ರಾಮಲಿಂಗಾರೆಡ್ಡಿ
ದಿನೇಶ್ ಗುಂಡೂರಾವ್
ಭೈರತಿ ಸುರೇಶ್
ಚಲುವರಾಯಸ್ವಾಮಿ
ಹೆಚ್.ಕೆ.ಪಾಟೀಲ್ ಅಥವಾ ಈಶ್ವರ್ ಖಂಡ್ರೆ
ಶರಣಪ್ರಕಾಶ್ ಪಾಟೀಲ್
ಸತೀಶ್ ಜಾರಕಿಹೊಳಿ
ಯು.ಟಿ.ಖಾದರ್ ಸೇರಿದಂತೆ ಮೊದಲ ಹಂತದಲ್ಲಿ 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಕೊನೆ ಕ್ಷಣದಲ್ಲಿ ಪಟ್ಟಿ ಬದಲಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular