HomeLatest Newsಗದಗದ ಕಲ್ಲಯ್ಯಜ್ಜ ಶ್ರೀಗಳಿಗೆ ಜೀವಬೆದರಿಕೆ: ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಒತ್ತಾಯ: ಮೂವರು ಟ್ರಸ್ಟಿಗಳ ವಿರುದ್ಧ...

ಗದಗದ ಕಲ್ಲಯ್ಯಜ್ಜ ಶ್ರೀಗಳಿಗೆ ಜೀವಬೆದರಿಕೆ: ಲಕ್ಷಾಂತರ ರೂಪಾಯಿ ಹಣ ನೀಡುವಂತೆ ಒತ್ತಾಯ: ಮೂವರು ಟ್ರಸ್ಟಿಗಳ ವಿರುದ್ಧ ಆರೋಪ

ಗದಗ: ಗದಗದ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳೇ ಜ್ವ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ಕಲ್ಲಯ್ಯಜ್ಜ ಶ್ರೀಗಳೇ ಮಾಹಿತಿ ನಿಡಿದ್ದು, ಟ್ರಸ್ಟಿಗಳ ಬೆದರಿಕೆಗೆ ಕಂಗಾಲಾಗಿರುವ ಶ್ರೀಗಳು ಕಣ್ಣೀರಿಟ್ಟಿದ್ದಾರೆ.

ಮೂವರು ಟ್ರಸ್ಟಿಗಳಿಂದಲೇ ತನಗೆ ಜೀವ ಬೆದರಿಕೆ ಇದೆ ಎಂದು ಕಲ್ಲಯ್ಯಜ್ಜ ಶ್ರೀಗಳು ಆರೋಪ ಮಾಡಿದ್ದಾರೆ. ಲಕ್ಷಾಂತರ ಹಣ ಕೊಡುವಂತೆ ಓರ್ವ ಟ್ರಸ್ಟಿ ತನಗೆ ನಿರಂತರವಾಗಿ ಒತ್ತಾಯ ಮಾಡುತ್ತಿದ್ದು, ಹಣ ಕೊಡದಿದ್ದಕ್ಕೆ ತನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular