HomeLatest Newsರಾಜ್ಯದ ಜನತೆ ಗಮನಕ್ಕೆ : ವಿವಿಧ ಪ್ರಮಾಣ ಪತ್ರಗಳ ನಮೂನೆಗಳು ಇಲ್ಲಿದೆ, ಸುಲಭವಾಗಿ ಡೌನ್‌ಲೋಡ್ ಮಾಡಿ.!

ರಾಜ್ಯದ ಜನತೆ ಗಮನಕ್ಕೆ : ವಿವಿಧ ಪ್ರಮಾಣ ಪತ್ರಗಳ ನಮೂನೆಗಳು ಇಲ್ಲಿದೆ, ಸುಲಭವಾಗಿ ಡೌನ್‌ಲೋಡ್ ಮಾಡಿ.!

ರಾಜ್ಯ ಸರ್ಕಾರದ ವಿವಿಧ ಸೇವೆಗಳನ್ನು ಪಡೆಯಲು ಅಗತ್ಯವಿರುವ ಪ್ರಮಾಣ ಪತ್ರಗಳ ಅರ್ಜಿ ನಮೂನೆಗಳು ಇದೀಗ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಿವೆ. ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಜನನ ಮತ್ತು ಮರಣ ಪ್ರಮಾಣ ಪತ್ರ ಸೇರಿದಂತೆ ಹಲವು ಸರ್ಕಾರಿ ಪ್ರಮಾಣ ಪತ್ರಗಳ ಅರ್ಜಿ ನಮೂನೆಗಳನ್ನು ಆನ್‌ಲೈನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಂಬಂಧಿತ ಇಲಾಖೆಗೆ ಸಲ್ಲಿಸಬಹುದು. ವಿವಿಧ ಇಲಾಖೆಗಳು ತಮ್ಮ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಈ ನಮೂನೆಗಳನ್ನು ಪ್ರಕಟಿಸಿವೆ.

ಸಾರ್ವಜನಿಕರು ಯಾವಾಗಲೂ ಅಧಿಕೃತ ಸರ್ಕಾರಿ ವೆಬ್‌ಸೈಟ್‌ಗಳು ಅಥವಾ ಸೇವಾ ಕೇಂದ್ರಗಳಿಂದಲೇ ಅರ್ಜಿ ನಮೂನೆಗಳನ್ನು ಪಡೆದು ಬಳಸುವುದು ಸೂಕ್ತ.

ವಿವಿಧ ಪ್ರಮಾಣ ಪತ್ರಗಳ ನಮೂನೆಗಳು ಇಲ್ಲಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular