HomeLive NewsBREAKING: ಲೈಂಗಿಕ ಕಿರುಕುಳ ಪ್ರಕರಣ: ಹೆಚ್.ಡಿ.ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

BREAKING: ಲೈಂಗಿಕ ಕಿರುಕುಳ ಪ್ರಕರಣ: ಹೆಚ್.ಡಿ.ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಹೆಚ್.ಡಿ.ರೇವಣ್ಣ ದೋಷಮುಕ್ತಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನಡಾವಳಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಆರೋಪವನ್ನು ಹೇಗೆ ಬದಲಾಯಿಸಲು ಸಾಧ್ಯ? ಎಂದು ಪ್ರಶ್ನಿಸಿರುವ ಸುಪ್ರೀಮ್ ಕೋರ್ಟ್, ಹೆಚ್.ಡಿ.ರೇವಣ್ಣಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular