HomeKarnatakaಫೈನಾನ್ಸ್ ಸಿಬ್ಬಂದಿಗಳ ಕಿರುಕುಳ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಕೋಲಾರ: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಛತ್ರಕೋಡಿಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಗ್ಲಿಬೆಣಜೇನಹಳ್ಳಿಯ ಪ್ರಮೀಳಾ ಹಾಗೂ ಮಗಳು ಸ್ವಪ್ನಾ, ಮಗ ಚರಣ್ ಆತ್ಮಹತ್ಯೆ ಮಾಡಿಕೊಂಡವರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular