HomeKarnatakaBREAKING: ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ಕಾಂಪೌಂಡ್ ಕುಸಿದು ಬಿದ್ದು ಕಾರ್ಮಿಕ ಸಾವು

BREAKING: ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ಕಾಂಪೌಂಡ್ ಕುಸಿದು ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.

ಅಪಾರ್ಟ್ ಮೆಂಟ್ ವೊಂದರ ಪಕ್ಕದ ಕಾಂಪೌಂಡ್ ಬಳಿ ಇಬ್ಬರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಂಪೌಂಡ್ ಬಿದ್ದು ರಾಜಸ್ಥಾನ ಮೂಲದ ಓರ್ವ ಮೃತಪಟ್ಟಿದ್ದಾರೆ.
ಇನ್ನೋರ್ವ ಬಚಾವ್ ಆಗಿದ್ದಾರೆ.

ಘಟನಾ ಸ್ಥಳಕ್ಕೆ ಕುಂಬಳಗೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಪೌಂಡ್ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular