HomeKarnatakaBREAKING: ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಬಾಲಕ ಸಾವು

BREAKING: ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಬಾಲಕ ಸಾವು

ಮೈಸೂರು: ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಗೌರಿಪುರದಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ ಮುಕುಂದ್ ಮಯೂರ್ ಮೃತ ಬಾಲಕ. ಹುಣಸೂರು ತಾಲೂಕಿನ ಗೌರಿಪುರ ಗ್ರಾಮದ ಸಂತೋಷ್ ಹಾಗೂ ಐಶ್ವರ್ಯಾ ದಂಪತಿಯ ಪುತ್ರ.

ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular