HomeLive NewsBREAKING: ಕ್ಯಾಂಟರ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING: ಕ್ಯಾಂಟರ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕ್ಯಾಅಂಟರ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ನಡೆದಿದೆ.

ವಿಶ್ವನಾಥಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಈ ಘಟನೆ ನಡೆದಿದೆ. ಅಪಘಾತದ ಭೀಕರತೆಗೆ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular