HomeLatest NewsBREAKING: ಕೆ.ಎಸ್.ಆರ್.ಟಿ.ಸಿ ಬಸ್- ಬೈಕ್ ಭೀಕರ ಅಪಘಾತ: ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

BREAKING: ಕೆ.ಎಸ್.ಆರ್.ಟಿ.ಸಿ ಬಸ್- ಬೈಕ್ ಭೀಕರ ಅಪಘಾತ: ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್ ನ ಕರೆಮ್ಮ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಸೈಫ್ ಮುಲ್ಲಾ (29), ಮಗಳು ಸಿಜಾ (4) ಹಾಗೂ ಇಮ್ತಿಯಾಜ್ (35) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular