HomeKarnatakaBREAKING: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಅಪಾರ್ಟ್ಮೆಂಟ್ ನಿಂದ ಬಿದ್ದು ವೃದ್ಧ ಸಾವು

BREAKING: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಅಪಾರ್ಟ್ಮೆಂಟ್ ನಿಂದ ಬಿದ್ದು ವೃದ್ಧ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಮನೆಯ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದೆ. ಅಪಾರ್ಟ್ಮೆಂಟ್ ನಿಂದ ಬಿದ್ದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೆ.ಪಿ.ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. 72 ವರ್ಷದ ಪರಮೇಶ್ವರ್ ಮೃತ ದುರ್ದೈವಿ. ಅಪಾರ್ಟ್ಮೆಂಟ್ ನ 18ನೇ ಫ್ಲೋರ್ ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪಿದ್ದಾರೆ. ಇದು ಆಕಸ್ಮಿಕ ಘಟನೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನು ನಿಖರವಾಗಿ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಮೇಶ್ವರ್ ಅವರು ತನ್ನ ತಂಗಿಯ ಮನೆಗೆಂದು ಬಂದಿದರು. ಈ ವೇಳೆ ದುರಂತಕ್ಕೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular