HomeKarnatakaBREAKING : BMTC ಮಾಹಿತಿ ತಂತ್ರಜ್ಞಾನ ನಿರ್ದೇಶಕರಾಗಿ IAS ಅಧಿಕಾರಿ ಎಸ್. ಭರತ್ ನೇಮಕ

BREAKING : BMTC ಮಾಹಿತಿ ತಂತ್ರಜ್ಞಾನ ನಿರ್ದೇಶಕರಾಗಿ IAS ಅಧಿಕಾರಿ ಎಸ್. ಭರತ್ ನೇಮಕ

ಬೆಂಗಳೂರು: ಐಎಎಸ್ ಅಧಿಕಾರಿ ಎಸ್. ಭರತ್ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಾಹಿತಿ ತಂತ್ರಜ್ಞಾನ ನಿರ್ದೇಶಕ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ರಾಜ್ಯ ಸರ್ಕಾರದ ಆಡಳಿತಾತ್ಮಕ ನಿರ್ಧಾರದಂತೆ ಎಸ್. ಭರತ್ ಅವರಿಗೆ ಈ ಹೆಚ್ಚುವರಿ ಹೊಣೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯು ಲಕ್ಷಾಂತರ ಪ್ರಯಾಣಿಕರಿಗೆ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದ್ದು, ಬಿಎಂಟಿಸಿಯ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಈ ನೇಮಕಾತಿ ಮಹತ್ವ ಪಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

📄 Official Documents / Supporting Documents

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular