HomeBusinessಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್; ಸೆ.26ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್; ಸೆ.26ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ

ಬೆಂಗಳೂರು: ವಾರಾಂತ್ಯದಲ್ಲಿ ಚಿನ್ನ ಖರೀದಿಸಲು ಮುಂದಾಗಿರುವವರಿಗೆ ಕೊಂಚ ನೆಮ್ಮದಿಯ ಸುದ್ದಿ ಇದೆ. ಸೆಪ್ಟೆಂಬರ್ 26ರ ಶನಿವಾರದಂದು ದೇಶದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಶುಕ್ರವಾರ ದರ ಏರಿಕೆಯಾಗಿದ್ದ ಬಳಿಕ ಇದೀಗ ಮತ್ತೆ ಚಿನ್ನದ ಬೆಲೆ ಕೊಂಚ ಕುಸಿದಿದೆ.

ಇತ್ತ ಬೆಳ್ಳಿ ಬೆಲೆಯಲ್ಲಿ ಯಾವುದೇ ಪ್ರಮುಖ ಬದಲಾವಣೆ ಕಂಡುಬಂದಿಲ್ಲ. ಕಳೆದ ಕೆಲವು ದಿನಗಳಿಂದ ಚಿನ್ನದ ದರದಲ್ಲಿ ಏರಿಳಿತ ಮುಂದುವರಿದಿದ್ದು, ಶುಕ್ರವಾರದ ಏರಿಕೆಯ ನಂತರ ಶನಿವಾರ ಬೆಲೆ ಇಳಿಕೆಯಾಗಿರುವುದು ಚಿನ್ನ ಖರೀದಿಸುವವರ ಗಮನ ಸೆಳೆದಿದೆ.

ಹಾಗಾದರೆ ಸೆಪ್ಟೆಂಬರ್ 26ರಂದು ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ? 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಬಂಗಾರದ ಇಂದಿನ ದರ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

​ನಗರಗಳ ಹೆಸರು ​ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ₹1,52,680

ನಾಗ್ಪುರ ₹1,52,680

ಮುಂಬೈ ₹1,52,680

ಚೆನ್ನೈ ₹1,52,730

ಕೋಲ್ಕತ್ತಾ ₹1,52,680

ಪಾಟ್ನಾ ₹1,52,730

ಸೂರತ್‌ ₹1,52,730

ಚಂಡೀಗಢ ₹1,52,830

ಲಕ್ನೋ ₹1,52,830

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular