alex Certify ʼಕಲ್ಲುಸಕ್ಕರೆʼ ತಿನ್ನುವುದರಿಂದ ಇದೆ ಈ ಆರೋಗ್ಯ ಲಾಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕಲ್ಲುಸಕ್ಕರೆʼ ತಿನ್ನುವುದರಿಂದ ಇದೆ ಈ ಆರೋಗ್ಯ ಲಾಭ

 

ಕಲ್ಲುಸಕ್ಕರೆ ತಿನ್ನಲು ಎಷ್ಟು ಸಿಹಿಯಾಗಿದೆಯೋ ಆರೋಗ್ಯಕ್ಕೂ ಕೂಡ ಅಷ್ಟೇ ಉತ್ತಮ. ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳು ಅಡಗಿರುತ್ತದೆ. ಅನೇಕ ರೋಗಗಳಿಗೆ ಇದು ರಾಮಬಾಣವಾಗಿದೆ.

 * ಇದು ಹಿಮೋಗ್ಲೋಬಿನ್ ​ನ್ನು ಹೆಚ್ಚಿಸಿ ರಕ್ತಹೀನತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

* ಗಂಟಲು ನೋವಿದ್ದರೂ ಕಲ್ಲುಸಕ್ಕರೆಯನ್ನು ತಿನ್ನುವುದರಿಂದ ತಕ್ಷಣ ಪರಿಹಾರ ಕಾಣಬಹುದು.

* ಹಾಗೆಯೇ ಒಣಕೆಮ್ಮು ಮತ್ತು ಹಸಿಕೆಮ್ಮಿನ ಸಮಸ್ಯೆಗಳಿಗೆ ಪರಿಹಾರವಾಗಿ ಕಲ್ಲುಸಕ್ಕರೆಯನ್ನು ತಿನ್ನುವುದು ಉತ್ತಮ. ಆದರೆ ಕಲ್ಲುಸಕ್ಕರೆಯನ್ನು ತಿಂದ ಬಳಿಕ ನೀರು ಕುಡಿಯುವುದರಿಂದ ಕೆಮ್ಮು ಹೆಚ್ಚಾಗಬಹುದು.

* ರಾತ್ರಿ ಮಲಗುವ ವೇಳೆ ಕಲ್ಲುಸಕ್ಕರೆಯನ್ನು ಕರಿಮೆಣಸಿನ ಪುಡಿಯೊಂದಿಗೆ ಮಿಶ್ರಣ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...