alex Certify ವಸತಿ ಯೋಜನೆ ಫಲಾನುಭವಿಗಳಿಗೆ ಸಚಿವರಿಂದ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಯೋಜನೆ ಫಲಾನುಭವಿಗಳಿಗೆ ಸಚಿವರಿಂದ ಸಿಹಿಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ವಸತಿ ಯೋಜನೆ ಫಲಾನುಭವಿಗಳಿಗೆ ನಿವೇಶನ ಹಕ್ಕು ನೀಡಲು ತೀರ್ಮಾನಿಸಲಾಗಿದೆ.

ವಸತಿ ಸಚಿವ ವಿ. ಸೋಮಣ್ಣ ಕರ್ನಾಟಕ ಗೃಹ ಮಂಡಳಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿಧ ವಸತಿ ಯೋಜನೆ ಫಲಾನುಭವಿಗಳಿಗೆ ನಿವೇಶನ ಹಕ್ಕು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

15 ವರ್ಷಗಳ ಕಾಲ ಪರಭಾರೆ ಮಾಡುವಂತಿಲ್ಲ ಎಂದು ಷರತ್ತು ವಿಧಿಸಲಾಗುತ್ತದೆ. ಫಲಾನುಭವಿಗಳಿಗೆ ಹಕ್ಕು ಇಲ್ಲದ ಕಾರಣಕ್ಕೆ ಬ್ಯಾಂಕ್ ಸಾಲ ಸಿಗುತ್ತಿಲ್ಲ. ಹಾಗಾಗಿ ನಿವೇಶನದ ಹಕ್ಕು ನೀಡಲಾಗುವುದು. 15 ವರ್ಷಗಳ ಕಾಲ ಪರಭಾರೆ ಮಾಡುವಂತಿಲ್ಲ ಎಂದು ಷರತ್ತು ವಿಧಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...