alex Certify ದಿನಸಿ ತರಲು ಹೊರಟ ಮಹಿಳೆ: ನಡು ರಸ್ತೆಯಲ್ಲೇ ಸೊಂಟ ಮುಟ್ಟಿದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿನಸಿ ತರಲು ಹೊರಟ ಮಹಿಳೆ: ನಡು ರಸ್ತೆಯಲ್ಲೇ ಸೊಂಟ ಮುಟ್ಟಿದ ಯುವಕ

ಬೆಂಗಳೂರು: ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿಡಿಗೇಡಿಯೊಬ್ಬ ನಡುರಸ್ತೆಯಲ್ಲಿಯೇ ಮಹಿಳೆಯ ಸ್ವಂತ ಮುಟ್ಟಿ ಪರಾರಿಯಾಗಿದ್ದು ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

40 ವರ್ಷದ ಮಹಿಳೆ ದಿನಸಿ ತರಲು ಮನೆ ಸಮೀಪದ ಅಂಗಡಿಗೆ ನಡೆದುಕೊಂಡು ಹೊರಟಿದ್ದು ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕನೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸೊಂಟ ಮುಟ್ಟಿ ಪರಾರಿಯಾಗಿದ್ದಾನೆ.

ಆರ್.ಟಿ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಸಂತೋಷ್ ಎಂಬ ಯುವಕನನ್ನು ಬಂಧಿಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...