alex Certify ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಗೆ ಮತ್ತೆ ಕೊರೋನಾ ಶಾಕ್..? ಸಂಬಂಧಿಗೆ ಕೊರೋನಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಗೆ ಮತ್ತೆ ಕೊರೋನಾ ಶಾಕ್..? ಸಂಬಂಧಿಗೆ ಕೊರೋನಾ..?

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ಕುಟುಂಬದ ಮತ್ತೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ ಎನ್ನಲಾಗಿದೆ.

ಅವರ ತಂದೆಯ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಅವರ ತಂದೆಯ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಈಗ ಸುಧಾರಿಸಿದೆ ಎನ್ನಲಾಗಿದೆ. ಸುಧಾಕರ್ ಅವರ ಪತ್ನಿ ಮತ್ತು ಮಗಳಿಗೂ ಕೂಡ ಕೊರೊನಾ ಸೋಂಕು ತಗಲಿದ್ದು, ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಧಾಕರ್ ಭಾವಮೈದುನನಿಗೂ ಕೊರೋನಾ ಸೋಂಕು ತಗುಲಿರುವ ಶಂಕೆ ಇದೆ. ಭಾವಮೈದುನನ ಸ್ಣೇಹಿತನಿಗೂ ಸೋಂಕು ತಗುಲಿರುವುದು ಗೊತ್ತಾಗಿದೆ. ಅವರನ್ನು ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...