alex Certify ತಡರಾತ್ರಿ ಆಸ್ಪತ್ರೆಯಲ್ಲೇ ದುಡುಕಿನ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಆಸ್ಪತ್ರೆಯಲ್ಲೇ ದುಡುಕಿನ ನಿರ್ಧಾರ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜೂನ್ 18 ರಂದು ಕೆಸಿ ಜನರಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ತಡರಾತ್ರಿ 2.30 ರ ವೇಳೆಗೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.

ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...