alex Certify ಶಿಖರ್ ಧವನ್ ಮನೆಗೆ ಇಬ್ಬರು ಹೊಸ ಸದಸ್ಯರ ಎಂಟ್ರಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಖರ್ ಧವನ್ ಮನೆಗೆ ಇಬ್ಬರು ಹೊಸ ಸದಸ್ಯರ ಎಂಟ್ರಿ…!

ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಧವನ್ ಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಇದೀಗ ಎರಡು ಹೊಸ ಶ್ವಾನಗಳನ್ನು ತಂದಿರುವುದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಚೋಲೇ ಹಾಗು ವ್ಯಾಲೆಂಟೈನ್ ಎಂಬ ಈ ಕ್ಯೂಟಿಗಳು ನಮ್ಮ ಕುಟುಂಬದ ಹೊಸ ಸದಸ್ಯರು ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೇಳಿಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

https://www.instagram.com/p/CB5uT3gjWKi/?igshid=3v0ascg90zq5

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...