alex Certify ಬಿಗ್‌ ನ್ಯೂಸ್:‌ SSLC – PUC ಫಲಿತಾಂಶದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್:‌ SSLC – PUC ಫಲಿತಾಂಶದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ಕೊರೊನಾ ಲಾಕ್‌ ಡೌನ್‌ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ವಿಷಯದ ಪರೀಕ್ಷೆ ಜೂನ್‌ 18 ರಂದು ಪೂರ್ಣಗೊಂಡಿದ್ದು, ಹತ್ತನೇ ತರಗತಿ ಪರೀಕ್ಷೆಗಳನ್ನು ಜೂನ್‌ 25 ರಿಂದ ಆರಂಭಿಸಲಾಗಿದೆ.

ಜುಲೈ 4 ಕ್ಕೆ ಹತ್ತನೇ ತರಗತಿ ಪರೀಕ್ಷೆ ಪೂರ್ಣಗೊಳ್ಳಲಿದ್ದು, ಇದರ ಮಧ್ಯೆ ಫಲಿತಾಂಶ ಪ್ರಕಟ ಕುರಿತಂತೆ ಶಿಕ್ಷಣ ಸಚಿವ ಎಸ್.‌ ಸುರೇಶ್‌ ಕುಮಾರ್‌ ಮಹತ್ವದ ಮಾಹಿತಿ ನೀಡಿದ್ದಾರೆ.

ಜುಲೈ ಅಂತ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬೀಳಲಿದೆ ಎಂದಿರುವ ಅವರು, ಆಗಸ್ಟ್‌ ನಲ್ಲಿ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೇ ಶಾಲಾರಂಭ ಕುರಿತು ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಚಿವರು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...