ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 61 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 107 ಜನರಲ್ಲಿ 50 ಕ್ಕೂ ಹೆಚ್ಚು ಮಂದಿ ಜಿಂದಾಲ್ ನೌಕರರಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 834 ಏರಿಕೆಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕು ತಗುಲಿದ್ದ 29 ಜನ ಮೃತಪಟ್ಟಿದ್ದಾರೆ. ಜಿಲ್ಲಾಡಳಿತದಿಂದ 107 ಜನರಿಗೆ ಕೊರೋನಾ ಸೋಂಕು ತಗುಲಿದ ಕುರಿತಾಗಿ ಮಾಹಿತಿ ನೀಡಲಾಗಿದೆ.