ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಭಾರತದ ಓಪನಿಂಗ್ ಬ್ಯಾಟ್ಸ್ ಮನ್ ಶಿಖರ್ ಧವನ್, ತಮ್ಮ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಶಿಖರ್ ಧವನ್ ಇದೀಗ ತಮ್ಮ ತಲೆಗೆ ಬ್ಯಾಂಡ್ ಸುತ್ತಿಕೊಂಡು, ಕೊನೆಗೂ ನನಗೆ ಕೂದಲು ಬಂದಿದೆ ಎಂದು ಸೋಮವಾರ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಕಮೆಂಟ್ ಗಳು ಬಂದಿವೆ.
https://www.instagram.com/p/CCBEu6ZjufI/?igshid=hchdultwuyxz