alex Certify ಶಿವಣ್ಣ ಹುಟ್ಟುಹಬ್ಬಕ್ಕೆ ‘ಭಜರಂಗಿ 2’ ಗಿಫ್ಟ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ – ಟೀಸರ್ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಣ್ಣ ಹುಟ್ಟುಹಬ್ಬಕ್ಕೆ ‘ಭಜರಂಗಿ 2’ ಗಿಫ್ಟ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ – ಟೀಸರ್ ದಾಖಲೆ

ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬದ ಅಂಗವಾಗಿ ‘ಭಜರಂಗಿ 2’ ಟೀಸರ್ ಬಿಡುಗಡೆಯಾಗಿದ್ದು, ಹಲ್ ಚಲ್ ಸೃಷ್ಠಿಸಿದೆ.

ಈ ಬಾರಿ ಕೊರೋನಾ ಕಾರಣದಿಂದ ಹುಟ್ಟುಹಬ್ಬದ ದಿನ ಮನೆ ಬಳಿ ಬರದಂತೆ ನಟ ಶಿವರಾಜ್ ಕುಮಾರ್ ಮೊದಲೇ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಆರೋಗ್ಯದ ದೃಷ್ಟಿಯಿಂದ ಅಭಿಮಾನಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮೊದಲೇ ತಿಳಿಸಿದ್ದರು.

ಇಂದು ಅವರ ಹುಟ್ಟುಹಬ್ಬದ ಅಂಗವಾಗಿ ‘ಭಜರಂಗಿ 2’ ಟೀಸರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹಲ್ಚಲ್ ಸೃಷ್ಟಿಸಿದೆ. ಬಿಡುಗಡೆಯಾದ ಆರು ಗಂಟೆ ಅವಧಿಯಲ್ಲಿ 5 ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ.

https://youtu.be/kwpkKA_M3lc

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...