alex Certify GST ರಿಟರ್ನ್: ಕೇಂದ್ರ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GST ರಿಟರ್ನ್: ಕೇಂದ್ರ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ರಾಜಿ ತೆರಿಗೆ ವಾರ್ಷಿಕ ರಿಟರ್ನ್ ಸಲ್ಲಿಕೆ ಗಡುವು ವಿಸ್ತರಣೆ ಮಾಡಲಾಗಿದೆ.

ಜಿಎಸ್ಟಿ ರಾಜಿ ತೆರಿಗೆ(ಕಂಪೋಸಿಷನ್) ಸ್ಕೀಮ್ ಆಯ್ಕೆ ಮಾಡಿಕೊಂಡವರಿಗೆ ವಾರ್ಷಿಕ ಜಿಎಸ್ಟಿ ರಿಟರ್ನ್  ಅವಧಿಯನ್ನು ಆಗಸ್ಟ್ ಕೊನೆಯವರೆಗೆ ವಿಸ್ತರಣೆ ಮಾಡಲಾಗಿದೆ.

ಜುಲೈ 15ರ ವರೆಗೆ 2019 – 20 ನೇ ಸಾಲಿನ ಜಿಎಸ್ಟಿಆರ್ -4 ವಾರ್ಷಿಕ ರಿಟರ್ನ್ ಸಲ್ಲಿಕೆ ಮಾಡಲು ನೀಡಿದ್ದ ಗಡುವನ್ನು ಆಗಸ್ಟ್ 31 ರ ವರೆಗೆ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಕೇಂದ್ರೀಯ ಮಂಡಳಿ ವಿಸ್ತರಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...