ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಪುತ್ರಿ, ನಟಿ ಐಶ್ವರ್ಯಾ ಸರ್ಜಾ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಇತ್ತೀಚೆಗಷ್ಟೇ ನಟ ಧ್ರುವ ಸರ್ಜಾ ದಂಪತಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ನಂತರ ಅವರು ಗುಣಮುಖರಾಗಿದ್ದಾರೆ. ಇದಾದ ನಂತರ ಐಶ್ವರ್ಯಾ ಸರ್ಜಾ ಅವರಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮನೆಯಲ್ಲಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
https://www.instagram.com/p/CC3CHC8godv/?utm_source=ig_web_copy_link