alex Certify ಬಿಗ್ ನ್ಯೂಸ್: ಶಾಲೆ, ಕಾಲೇಜು ಆರಂಭಿಸಿ ಮಕ್ಕಳು ಹೊರಬಂದ್ರೆ ರೋಗ ನಿರೋಧಕ ಶಕ್ತಿ ಹೆಚ್ಚಿ ಕೊರೋನಾ ನಿಯಂತ್ರಣ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಶಾಲೆ, ಕಾಲೇಜು ಆರಂಭಿಸಿ ಮಕ್ಕಳು ಹೊರಬಂದ್ರೆ ರೋಗ ನಿರೋಧಕ ಶಕ್ತಿ ಹೆಚ್ಚಿ ಕೊರೋನಾ ನಿಯಂತ್ರಣ…!

ನವದೆಹಲಿ: ಶಾಲಾ-ಕಾಲೇಜು ಆರಂಭಿಸುವಂತೆ ಏಮ್ಸ್ ತಜ್ಞರು ಶಿಫಾರಸು ಮಾಡಿದ್ದಾರೆ. ಮಕ್ಕಳು ಮನೆಯಿಂದ ಹೊರಬಂದರೆ ರೋಗನಿರೋಧಕ ಶಕ್ತಿ ಉತ್ಪತ್ತಿಯಾಗುವುದರಿಂದ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಲಾಗಿದೆ.

ಶಾಲೆಗಳು ಆರಂಭವಾಗಬೇಕು, ಮಕ್ಕಳು ಮನೆಯಿಂದ ಹೊರಬಂದಲ್ಲಿ ಸಮೂಹ ರೋಗನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ ಎಂದು ಏಮ್ಸ್ ಆಸ್ಪತ್ರೆಯ ತಜ್ಞರು ತಿಳಿಸಿದ್ದಾರೆ.

ಒಮ್ಮೆ ಸೋಂಕು ಏರುಗತಿ ಸ್ಥಿರವಾಗುತ್ತಿರುವಾಗ ಶಾಲೆಗಳನ್ನು ತೆರೆಯಲು ಅವಕಾಶ ನೀಡಬೇಕು. ಇದರಿಂದ ಸಮೂಹ ಸೋಂಕು ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎನ್ನಲಾಗಿದೆ. ಆದರೆ ಕೊರೋನಾ ಸೋಂಕು ಹರಡುವ ಪ್ರಮಾಣ ಏರುಗತಿಯಲ್ಲಿ ಇರುವುದರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಿದರೂ ಮಕ್ಕಳನ್ನು ಕಳುಹಿಸಲು ಪೋಷಕರು ಸಿದ್ಧವಾಗಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...