alex Certify ಹುಲಿ ದಾರಿಗೆ ಹೆಬ್ಬಾವು ಅಡ್ಡಲಾಗಿ ಬಂದಾಗ…….. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಲಿ ದಾರಿಗೆ ಹೆಬ್ಬಾವು ಅಡ್ಡಲಾಗಿ ಬಂದಾಗ……..

ಹೆಬ್ಬಾವೊಂದು ತನ್ನ ದಾರಿಗೆ ಅಡ್ಡ ಬಂದಾಗ, ಹುಲಿ ಅದನ್ನು ಎದುರಿಸಿದ ಪರಿಯನ್ನು ತೋರುವ ವಿಡಿಯೋ ಒಂದನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇರ್‌ ಮಾಡಿಕೊಂಡಿದ್ದಾರೆ.

ಹೆಬ್ಬಾವಿನ ಹತ್ತಿರ ಹೋದಾಗ ಅದು ಬುಸ್ಸೆಂದ ಕೂಡಲೇ ಹಿಂದಡಿ ಇಡುವ ಹುಲಿ, ಯಾಕೋ ಅದರ ಸಹವಾಸಕ್ಕೆ ಹೋದರೆ ಸರಿಯಲ್ಲ ಎಂದುಕೊಂಡು, ಅದು ಮಲಗಿದ್ದ ಜಾಗವನ್ನು ಬಿಟ್ಟು ಬೇರೆ ದಾರಿಯನ್ನು ಬಳಸಿಕೊಂಡು ಮುಂದೆ ಹೋಗುತ್ತದೆ.

https://twitter.com/Pipalkoti/status/1285440251800875008?ref_src=twsrc%5Etfw%7Ctwcamp%5Etweetembed%7Ctwterm%5E1285440251800875008%7Ctwgr%5E&ref_url=https%3A%2F%2Fwww.timesnownews.com%2Fthe-buzz%2Farticle%2Ftiger-leaves-way-for-python-in-forest-tummy-full-no-space-for-another-meal-netizens-joke-watch%2F624802

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...