alex Certify ಯೋಗ ಮಾಡುತ್ತಿರುವ ಫೋಟೋ ಹಂಚಿಕೊಂಡ ತಮನ್ನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯೋಗ ಮಾಡುತ್ತಿರುವ ಫೋಟೋ ಹಂಚಿಕೊಂಡ ತಮನ್ನಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಮಿಲ್ಕಿ ಬ್ಯೂಟಿ ತಮನ್ನಾ ತಮ್ಮ ಯೋಗಾಸನದ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಪ್ರೀತಿಯನ್ನು ಹೇರಳವಾಗಿ ನೀಡಲು ಮತ್ತು ಸ್ವೀಕರಿಸಲು ಹೃದಯ ಚಕ್ರವನ್ನು ತೆರೆಯುತ್ತದೆ ಎಂದು ತಮನ್ನಾ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

https://www.instagram.com/p/CC-q3BOpAp4/?igshid=11rmjn01uywq2

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...