alex Certify ಪ್ರಧಾನ ಮಂತ್ರಿ ನಿರುದ್ಯೋಗ ಭತ್ಯೆ ಯೋಜನೆ ನಕಲಿ ವೆಬ್ ಸೈಟ್: ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನ ಮಂತ್ರಿ ನಿರುದ್ಯೋಗ ಭತ್ಯೆ ಯೋಜನೆ ನಕಲಿ ವೆಬ್ ಸೈಟ್: ಪ್ರಕರಣ ದಾಖಲು

ನವದೆಹಲಿ: ಪ್ರಧಾನ ಮಂತ್ರಿ ನಿರುದ್ಯೋಗ ಭತ್ಯೆ ಯೋಜನೆ ಹೆಸರಲ್ಲಿ ನಕಲಿ ವೆಬ್ಸೈಟ್ ರಚಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ನಕಲಿ ವೆಬ್ಸೈಟ್ ಲಿಂಕ್ ಸಾಮಾಜಿಕ ಜಾಲತಾಣ ವಾಟ್ಸಾಪ್ ಗಳಲ್ಲಿ ಹರಿದಾಡಿದ್ದು ಈ ಬಗ್ಗೆ ದೆಹಲಿ ಪೊಲೀಸ್ ಸೈಬರ್ ವಿಭಾಗ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದೆ. ಪ್ರಧಾನಮಂತ್ರಿ ನಿರುದ್ಯೋಗ ಭತ್ಯೆ ಯೋಜನೆ -2020 ಹೆಸರಲ್ಲಿ ನಕಲಿ ವೆಬ್ ಸೈಟ್ ರಚಿಸಲಾಗಿದೆ.

ಹೀಗೆ ಮಾಡಿದ ಅಪರಿಚಿತ ವ್ಯಕ್ತಿಗಳು ವಿರುದ್ಧ ತನಿಖೆ ಕೈಗೊಳ್ಳಲಾಗಿದೆ. ಇಂತಹ ವೆಬ್ಸೈಟ್ ಗಳಲ್ಲಿ ಹಣಕಾಸಿನ ವ್ಯವಹಾರಕ್ಕೆ ಮೊದಲು ಪರಿಶೀಲನೆ ನಡೆಸಿ ಖಚಿತ ಪಡಿಸಿಕೊಳ್ಳುವಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...