alex Certify ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾದರೆ ಈ ಆಹಾರಗಳನ್ನು ಸೇವಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾದರೆ ಈ ಆಹಾರಗಳನ್ನು ಸೇವಿಸಿ

ಬಿಳಿ ಎಳ್ಳು ನಮ್ಮ ಶರೀರಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡುವುದರ ಜೊತೆಗೆ ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಎಳ್ಳಿನಲ್ಲಿ ಕ್ಯಾಲ್ಸಿಯಂ ಹೇರಳವಾಗಿದೆ.

ಬಿಳಿ ಎಳ್ಳನ್ನು ಬಣ್ಣ ಬದಲಾಗುವ ತನಕ ಹುರಿಯಿರಿ. ತಣ್ಣಗಾದ ಬಳಿಕ ಮಿಕ್ಸಿ ಜಾರಲ್ಲಿ ರುಬ್ಬಿ ಪುಡಿ ಮಾಡಿ. ಒಂದು ಚಮಚ ಪುಡಿ ತಿಂದು ಒಂದು ಲೋಟ ಹಾಲು ಕುಡಿಯಿರಿ. ಇಲ್ಲವೇ ಉಗುರು ಬೆಚ್ಚಗಿನ ನೀರು ಕುಡಿಯಿರಿ. ಇದನ್ನು ದಿನಕ್ಕೆರಡು ಬಾರಿಯೂ ಪ್ರಯತ್ನಿಸಬಹುದು.

ನಾಲ್ಕರಿಂದ ಐದು ಬಾದಾಮಿಯನ್ನು ರಾತ್ರಿ ನೆನಸಿಟ್ಟು ಬೆಳಿಗ್ಗೆ ಅದರ ಸಿಪ್ಪೆಯನ್ನು ತೆಗೆದು ತಿನ್ನಿ. ಬಾದಾಮಿ, ಮೂಳೆ ಹಾಗೂ ಮಾಂಸಖಂಡಗಳಿಗೆ ಶಕ್ತಿ ಒದಗಿಸುತ್ತದೆ. ಖಾಲಿ ಹೊಟ್ಟೆಗೆ ಇದನ್ನು ಸೇವಿಸುವುದರಿಂದ ಬಾದಾಮಿಯ ಇತರ ಪ್ರಯೋಜನಗಳನ್ನೂ ಪಡೆಯಬಹುದು.

ಟೈಪ್ 2 ಡಯಾಬಿಟಿಸ್ ಇದ್ದವರು ಕೂಡ ಎಳ್ಳನ್ನು ತಿನ್ನುವುದರಿಂದ ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿ ಇರುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...