alex Certify ಬ್ರೇಕಿಂಗ್‌ ನ್ಯೂಸ್: ಬೆಚ್ಚಿಬೀಳಿಸುತ್ತೆ‌ ಇಂದು ಒಂದೇ ದಿನ ದೇಶದಲ್ಲಿ ಪತ್ತೆಯಾದ ಕೊರೊನಾ ಸೋಂಕು ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್‌ ನ್ಯೂಸ್: ಬೆಚ್ಚಿಬೀಳಿಸುತ್ತೆ‌ ಇಂದು ಒಂದೇ ದಿನ ದೇಶದಲ್ಲಿ ಪತ್ತೆಯಾದ ಕೊರೊನಾ ಸೋಂಕು ಪ್ರಕರಣ

ದೇಶದಲ್ಲಿ ಕೊರೊನಾ ಅಬ್ಬರ ದಿನೇ ದಿನೇ ಹೆಚ್ಚಾಗತೊಡಗಿದ್ದು, ಇಂದು ಒಂದೇ ದಿನ ಅತ್ಯಧಿಕ ಅಂದರೆ 57,118 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ದೇಶದ ಸೋಂಕಿತರ ಸಂಖ್ಯೆ 1,695,988 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 764 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಕೊರೊನಾ ಆರ್ಭಟ ಹೆಚ್ಚಾಗತೊಡಗಿರುವುದು ಆತಂಕಕ್ಕೆ ಕಾರಣವಾಗಿದೆ.

ಭಾರತದ ಬಹುತೇಕ ರಾಜ್ಯಗಳು ಕೊರೊನಾ ಸೋಂಕಿನಿಂದ ತತ್ತರಿಸಿದ್ದು, ಇದರ ನಿಯಂತ್ರಣಕ್ಕೆ ಲಸಿಕೆ ಇನ್ನೂ ಲಭ್ಯವಾಗದ ಕಾರಣ ಮುಂದಿನ ದಿನಗಳಲ್ಲಿ ಕೊರೊನಾ ಮತ್ತಷ್ಟು ಆರ್ಭಟಿಸಲಿದೆ ಎನ್ನಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...