alex Certify BIG NEWS: ತಡರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಡರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅದೇ ರೀತಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ತಪಾಸಣೆ ನಡೆಸಿದ ವೈದ್ಯರು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಹಾಗಾಗಿ ತಡರಾತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...