alex Certify ಬಿಗ್ ನ್ಯೂಸ್: ಕೇರಳದ ಮುನ್ನಾರ್ ನಲ್ಲಿ ಗುಡ್ಡ ಕುಸಿತ – ಹಲವಾರು ಕಾರ್ಮಿಕರು ಸಿಲುಕಿರುವ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಕೇರಳದ ಮುನ್ನಾರ್ ನಲ್ಲಿ ಗುಡ್ಡ ಕುಸಿತ – ಹಲವಾರು ಕಾರ್ಮಿಕರು ಸಿಲುಕಿರುವ ಶಂಕೆ

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ಗುಡ್ಡ ಕುಸಿತವಾಗಿದ್ದು, ಅವಶೇಷಗಳಡಿ ಹಲವಾರು ಟೀ ಎಸ್ಟೇಟ್ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ಮೂರು ದಿನಗಳಿಂದ ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹೀಗಾಗಿ ಗುಡ್ಡ ಕುಸಿತ ಸಂಭವಿಸಿದೆ ಎನ್ನಲಾಗಿದೆ.

ರಕ್ಷಣಾ ತಂಡದವರು ಸ್ಥಳಕ್ಕೆ ತೆರಳಲು ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅಡ್ಡಿಯಾಗಿದ್ದು ಹೀಗಾಗಿ ಪರಿಹಾರ ಕಾರ್ಯಾಚರಣೆ ವಿಳಂಬವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...