alex Certify ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಆಗಸ್ಟ್ 10 ರಂದು SSLC ಫಲಿತಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಆಗಸ್ಟ್ 10 ರಂದು SSLC ಫಲಿತಾಂಶ

ಸೋಮವಾರ, ಆಗಸ್ಟ್ 10ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಆಗಸ್ಟ್ 10 ರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸೋಮವಾರವೇ ವೆಬ್ಸೈಟ್ ನಲ್ಲೂ ಫಲಿತಾಂಶ ಪ್ರಕಟವಾಗಲಿದೆ. ಎಸ್ಎಂಎಸ್ ಮೂಲಕವೂ ಫಲಿತಾಂಶ ಪ್ರಕಟಿಸುವುದಾಗಿ ಸಚಿವರು ಹೇಳಿದ್ದಾರೆ.

ಕೊರೊನಾ ಮಧ್ಯೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು. ಈ ಬಾರಿ 8.40 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಜುಲೈ 3ರಂದು ಪರೀಕ್ಷೆ ಮುಗಿದಿತ್ತು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...