ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಭಾರತದ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್, ತಮ್ಮ ಸುತ್ತಲೂ ಸಾಕಷ್ಟು ಬೂಟುಗಳನ್ನು ಇಟ್ಟು ಕುಳಿತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಏಕೈಕ ಹುಡುಕಾಟ ಎಂದು ಶ್ರೇಯಸ್ ಅಯ್ಯರ್ ಕ್ಯಾಪ್ಷನ್ ನೀಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ ಗಳು ಬಂದಿವೆ.
https://www.instagram.com/p/CDdU_87Jstm/?igshid=1re40l2yykehh