alex Certify ಕೊರೊನಾ ಕರ್ತವ್ಯಕ್ಕೆ ಬಾರದ ನೌಕರರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಕರ್ತವ್ಯಕ್ಕೆ ಬಾರದ ನೌಕರರಿಗೆ ಶಾಕ್

ಬೆಂಗಳೂರು: ಕೊರೋನಾ ಕರ್ತವ್ಯಕ್ಕೆ ನಿಯೋಜಿತರಾದ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕೊರೋನಾ ಕೆಲಸಕ್ಕೆ ಭಯದಿಂದ ಬರುತ್ತಿಲ್ಲ. ಅಂತಹ ನೌಕರರಿಗೆ ನೋಟೀಸ್ ನೀಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊರೋನಾ ಕೆಲಸಕ್ಕೆ ಬಾರದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೊರೋನಾಗೆ ಆತಂಕಪಡುವ ಅಗತ್ಯವಿಲ್ಲ. ಕೊರೋನಾ ವಾರಿಯರ್ಸ್ ಬೇಡಿಕೆಗೆ ಸ್ಪಂದಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...