
ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಅವರ ʼಲವ್ ಮಾಕ್ಟೇಲ್ʼ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ರೆಕಾರ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿತ್ತು. ಇದೀಗ ಲವ್ ಮಾಕ್ಟೇಲ್ 2 ಸಿನಿಮಾಗೆ ಡಾರ್ಲಿಂಗ್ ಕೃಷ್ಣ ರೆಡಿಯಾಗಿದ್ದಾರೆ.
ಲವ್ ಮಾಕ್ಟೇಲ್ 2 ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಶೀಘ್ರದಲ್ಲೇ ಬಿಡುಗಡೆಯಾಗುತ್ತದೆ ಎಂದು ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
https://www.instagram.com/p/CD064drAZBv/?utm_source=ig_embed
https://www.instagram.com/p/CD08uKxn5FW/?utm_source=ig_embed