alex Certify ಎತ್ತಿನ ಗಾಡಿ ಓಡಿಸಿದ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎತ್ತಿನ ಗಾಡಿ ಓಡಿಸಿದ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು

ಧಾರವಾಡ ನಗರಕ್ಕೆ ಭೇಟಿ ನೀಡಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎತ್ತಿನ ಗಾಡಿ ಓಡಿಸಿ ಸಂಭ್ರಮಿಸಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿನಯ ಫಾರ್ಮ್‌ ಗೆ ಆಗಮಿಸಿದ್ದ ದರ್ಶನ್ ಕುದುರೆ ಹಾಗೂ 30 ಕುರಿಗಳನ್ನು ಖರೀದಿಸಿದ್ದಾರೆ.

ಅಲ್ಲದೇ, ಫಾರ್ಮ್ ಹೌಸ್ ನಲ್ಲಿ ಹಸು, ಎಮ್ಮೆ, ಕುರಿ ಸಾಕಾಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಹೈನುಗಾರಿಕೆ ತಂತ್ರಜ್ಞಾನದ ಮಾಹಿತಿ ಪಡೆದುಕೊಂಡಿದ್ದಾರೆ. ಉತ್ತರ ಕರ್ನಾಟಕದ ಜೋಳದರೊಟ್ಟಿ ಊಟ ಸವಿದ ದರ್ಶನ್ ನಂತರ ಎತ್ತಿನ ಬಂಡಿ ಓಡಿಸಿ ಗಮನಸೆಳೆದಿದ್ದಾರೆ. ದರ್ಶನ್ ಆಗಮಿಸಿದ ಮಾಹಿತಿ ತಿಳಿದ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...