alex Certify ಕ್ರಿಕೆಟ್ ಗೆ ವಿದಾಯ ಹೇಳಿದ ಎಂಎಸ್ ಧೋನಿ ಕೊಡುಗೆ ಸ್ಮರಿಸಿದ ಸಚಿನ್ ತೆಂಡೂಲ್ಕರ್ ಭಾವುಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಗೆ ವಿದಾಯ ಹೇಳಿದ ಎಂಎಸ್ ಧೋನಿ ಕೊಡುಗೆ ಸ್ಮರಿಸಿದ ಸಚಿನ್ ತೆಂಡೂಲ್ಕರ್ ಭಾವುಕ

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಭಾರತೀಯ ಕ್ರಿಕೆಟ್ ಗೆ ಧೋನಿ ಕೊಡುಗೆ ಅಪಾರವಾಗಿದೆ ಎಂದು ಕೊಂಡಾಡಿದ್ದಾರೆ.

‘ಭಾರತೀಯ ಕ್ರಿಕೆಟ್ ಗೆ ನಿಮ್ಮ ಕೊಡುಗೆ ಅಪಾರವಾಗಿದೆ. ಇಬ್ಬರೂ ಒಟ್ಟಿಗೆ 2011 ರ ವಿಶ್ವಕಪ್ ಗೆದ್ದಿರುವುದು ನನ್ನ ಜೀವನದ ಅತ್ಯುತ್ತಮ ಕ್ಷಣವಾಗಿದೆ ಎಂದು ಹೇಳಿರುವ ಸಚಿನ್, ನಿಮ್ಮ ಜೀವನದ ಎರಡನೇ ಇನ್ನಿಂಗ್ಸ್ ಗೆ ಮತ್ತು ನಿಮ್ಮ ಕುಟುಂಬಕ್ಕೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...