alex Certify ತಾನ್ಯಾ ಹೋಪ್ ಹಾಟ್ ಫೋಟೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾನ್ಯಾ ಹೋಪ್ ಹಾಟ್ ಫೋಟೋ ವೈರಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ʼಯಜಮಾನʼ ಸಿನಿಮಾದ ಬಸಣ್ಣಿ ಬಾ….ಹಾಡಿನ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ನಟಿ ತಾನ್ಯಾ ಹೋಪ್ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಇರ್ತಾರೆ.

ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

ಇದೀಗ ಹೊಸ ಹಾಟ್ ಫೋಟೋವೊಂದನ್ನು ತಾನ್ಯಾ ಹೋಪ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಎಂದಿಗೂ ಭೇಟಿಯಾಗಲಿಲ್ಲ ಎಂದು ಕ್ಯಾಪ್ಷನ್ ನೀಡಿದ್ದಾರೆ. ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

https://www.instagram.com/p/CD-txCmhGL9/?igshid=1x85ftx0kmwwe

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...