alex Certify ಗ್ರೂಪ್ ಎ ಮತ್ತು ಬಿ ವೃಂದದ ಪೂರ್ವಭಾವಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರೂಪ್ ಎ ಮತ್ತು ಬಿ ವೃಂದದ ಪೂರ್ವಭಾವಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ಆಗಸ್ಟ್ 24ರ ಸೋಮವಾರದಂದು ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಸಿ ವೃಂದದ ಒಟ್ಟು 106 ಹುದ್ದೆಗಳ ಭರ್ತಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಿದೆ.

ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.in ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...