alex Certify ಬಿಗ್ ನ್ಯೂಸ್: ನಾಳೆಯೇ CET ಫಲಿತಾಂಶ, ಈ ವೆಬ್ ಸೈಟ್ ನಲ್ಲಿ ರಿಸಲ್ಟ್ ನೋಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ನಾಳೆಯೇ CET ಫಲಿತಾಂಶ, ಈ ವೆಬ್ ಸೈಟ್ ನಲ್ಲಿ ರಿಸಲ್ಟ್ ನೋಡಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಆಗಸ್ಟ್ 20 ರ ನಾಳೆ ಪ್ರಕಟವಾಗಲಿದೆ.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು cetonline.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಫಲಿತಾಂಶ ಪ್ರಕಟವಾದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ ಆಫ್ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಜುಲೈ 30 ಮತ್ತು 31 ರಂದು ಕೊರೋನಾ ನಡುವೆಯೂ ಯಶಸ್ವಿಯಾಗಿ ಸಿಇಟಿ ನಡೆಸಲಾಗಿತ್ತು. ಪರೀಕ್ಷೆ ನಡೆದ 20 ದಿನಗಳೊಳಗೆ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...