alex Certify ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಮಾತೃ ವಿಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಮಾತೃ ವಿಯೋಗ

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ನಿಧನರಾಗಿದ್ದಾರೆ. ನಿನ್ನೆ ತಡರಾತ್ರಿ ವಯೋಸಹಜ ಕಾರಣದಿಂದ ಅವರು ನಿಧನರಾಗಿದ್ದಾರೆ.

95 ವರ್ಷಗಳ ತುಂಬು ಜೀವನ ನಡೆಸಿದ ಹೊನ್ನೂರಮ್ಮ ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂತಿರುಗಿದ್ದರು. ತಡರಾತ್ರಿ ಅವರು ನಿಧನರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...