alex Certify ಕರ್ನಾಟಕ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಜೆಪಿ ಸೇರ್ಪಡೆ

A native of Tamil Nadu, Kuppusamy has spent 10 years in Karnataka.ನವದೆಹಲಿ: ಸಿಂಗಂ ಎಂದೇ ಖ್ಯಾತಿ ಪಡೆದಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಹಾಗೂ ಇತರ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಗೊಂಡರು.

ಈ ವೇಳೆ ಮಾತನಾಡಿದ ಅಣ್ಣಾಮಲೈ, ಪ್ರಧಾನಿ ಮೋದಿ ಹಾಗೂ ಬಿಜೆಪಿ ಕಾರ್ಯವೈಖರಿಗೆ ಪ್ರಭಾವಿತನಾಗಿ ಬಿಜೆಪಿ ಸೇರಿದ್ದೇನೆ ಹೊರತು ಯಾವುದೇ ನಿರೀಕ್ಷೆ ಇಟ್ಟುಕೊಂಡು ಬಿಜೆಪಿಗೆ ಬಂದಿಲ್ಲ. ಪಕ್ಷದ ಸಿದ್ಧಾಂತಗಳಿಗೆ ನಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...