alex Certify ಫ್ಲೈ ಓವರ್ ನಿಂದ ಕೆಳಗೆ ಬಿದ್ದ ಕಾರು: ಮೂವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫ್ಲೈ ಓವರ್ ನಿಂದ ಕೆಳಗೆ ಬಿದ್ದ ಕಾರು: ಮೂವರು ಗಂಭೀರ

ರಾಜಧಾನಿ ದೆಹಲಿಯ ವಿಕಾಸ್ ಪುರಿ ಫ್ಲೈಓವರ್ ನಿಂದ ಕಾರು ಕೆಳಗುರುಳಿ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ.

ಗುರುವಾರ ತಡರಾತ್ರಿ 11ಗಂಟೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಫ್ಲೈ ಓವರ್ ನಿಂದ ಕೆಳಗೆ ಬಿದ್ದಿದೆ. ಅದಕ್ಕೂ ಮುನ್ನ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...