alex Certify ಐಪಿಎಲ್ ಗೆ ಬೆನ್ ಸ್ಟೋಕ್ಸ್ ಬರುವುದು ‘ಡೌಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಗೆ ಬೆನ್ ಸ್ಟೋಕ್ಸ್ ಬರುವುದು ‘ಡೌಟ್’

ಈ ಬಾರಿಯ ಐಪಿಎಲ್ ಯುಎಇನಲ್ಲಿ ನಡೆಯಲಿದ್ದು, ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಐಪಿಎಲ್ ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇದೊಂದು ಆಘಾತಕಾರಿ ವಿಷಯವಾದಂತಾಗಿದೆ.

ನ್ಯೂಜಿಲ್ಯಾಂಡ್ ನ ಆಸ್ಪತ್ರೆಯಲ್ಲಿ ಅವರ ತಂದೆ ಮಿದುಳಿನ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ ಸ್ಟೋಕ್ಸ್ ನ್ಯೂಜಿಲೆಂಡ್ ಗೆ ತೆರಳಿದ್ದಾರೆ.

ತಂದೆ ಆರೋಗ್ಯ ಸರಿ ಹೋಗದಿದ್ದರೆ ಅವರು ಐಪಿಎಲ್ ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...