alex Certify ಅನಾರೋಗ್ಯದ ನೆಪವೊಡ್ಡಿ ವಿಚಾರಣೆ ತಪ್ಪಿಸಿಕೊಂಡ ನಟಿ: ಸಿಸಿಬಿ ಕಸ್ಟಡಿಯಲ್ಲೇ ರಾಗಿಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಾರೋಗ್ಯದ ನೆಪವೊಡ್ಡಿ ವಿಚಾರಣೆ ತಪ್ಪಿಸಿಕೊಂಡ ನಟಿ: ಸಿಸಿಬಿ ಕಸ್ಟಡಿಯಲ್ಲೇ ರಾಗಿಣಿ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರಾಗಿಣಿ ಅನಾರೋಗ್ಯದ ನೆಪದಲ್ಲಿ ವಿಚಾರಣೆ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ರಾಗಿಣಿಗೆ ಬೆನ್ನು ನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ವಿಚಾರಣೆಯನ್ನು ಮುಂದೂಡಿದ್ದಾರೆ. ನಿನ್ನೆ ರಾಗಿಣಿ ವಿಚಾರಣೆ ನಡೆಸಿದ ಅಧಿಕಾರಿಗಳು ಇವತ್ತು ಕೂಡ ವಿಚಾರಣೆ ಮುಂದುವರಿಸಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದೆ. ಈ ನಡುವೆ ರಾಗಿಣಿ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಾಳೆ ರಜಾದಿನವಾಗಿರುವುದರಿಂದ ರಾಗಿಣಿ ಸಿಸಿಬಿ ಕಸ್ಟಡಿಯಲ್ಲೇ ಇರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...